ಭೂಮಿಗೀತ

ಶನಿವಾರ, ಜೂನ್ 27, 2026

ಒಂದು ತಿಂಗಳ ಅವಧಿಯಲ್ಲಿ ತಮಿಳು ಚಿತ್ರರಂಗದ ಪ್ರತಿಭಾವಂತ ಗುರು ಶಿಷ್ಯರ ನಿರ್ಗಮನ.

›
ಇಂದು ಬೆಳಿಗ್ಗೆ ತಮಿಳು ಚಿತ್ರರಂಗದಲ್ಲಿ ಶ್ರೇಷ್ಠ ಚಿತ್ರಕಥೆ ಮತ್ತು ಸಂಭಾಷಣೆ ಮೂಲಕ ಹಾಗೂ ನಟ ಮತ್ತು ನಿರ್ದೇಶಕರಾಗಿ ಪ್ರಸಿದ್ಧಿ ಪಡೆದಿದ್ದ ಭಾರತಿರಾಜ ಅವರ ಶಿಷ್ಯ ಕೆ....
ಶುಕ್ರವಾರ, ಜೂನ್ 26, 2026

ಪತುರಕರುತ ಮುತುನ ರತುನಗಳಿಗೆ ಒಂದಿಷ್ಟು ಪ್ರಶ್ನೆಗಳು.

›
  ಅಯ್ಯಾ ಕಾಮಿಡಿ ಪೀಸುಗಳಿರಾ, ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರ ಪ್ರಿಯಾಂಕ ಖರ್ಗೆ ಇಬ್ಬರೂ ಆರ್.ಎಸ್.ಎಸ್. ಮೇಲೆ ಮುಗಿಬಿದ್ದ ಕಾರಣದಿಂದ ರಾಷ್ಟ್ರೀಯ ಬಿ.ಜೆ.ಪಿ. ಪದಾಧ...

ಮಹಾತ್ಮನ ಭಾರತ ಮತ್ತು ಇಂದಿನ ಮೋದಿಯ ಭಾರತ

›
  ಗಾಂಧೀಜಿಯವರ ಸ್ವಾತಂತ್ರ್ಯ ಹೋರಾಟದಲ್ಲಿ ಗುರುತಿಸಿಕೊಂಡ ಇಬ್ಬರು ಉದ್ಯಮಿಗಳು ಮಹಾತ್ಮನ ಬೆಂಗಲಿಗರಾಗಿ, ಸೇವಕರಾಗಿ ಜೀವನ ಪೂರ್ತಿ ನಿಂತದ್ದನ್ನು ಗಮನಿಸಿದರೆ ಆಶ್ಚರ್ಯ...
ಗುರುವಾರ, ಜೂನ್ 11, 2026

ಅಭಿವೃದ್ಧಿಯ ಅರ್ಥಶಾಸ್ತ್ರಜ್ಞ ಜೀನ್ ಡೇಕ್ ಅವರ ಭಾರತದ ಅಸಮಾನತೆಯ ಅಧ್ಯಯನಕ್ಕಾಗಿ ಅಂತರಾಷ್ಟ್ರೀಯ ಗೌರವ.

›
  ಬೆಲ್ಜಿಯಂ ಮೂಲದ ಜೀನ್ ಡೇಕ್ ಅವರು, ಅಭಿವೃದ್ಧಿಯ ಅಥವಾ ಕಲ್ಯಾಣ ಅರ್ಥಶಾಸ್ತ್ರದಲ್ಲಿ( Welfare Econamics ) ಇಂಗ್ಲೆಂಡಿನಲ್ಲಿ ಡಾಕ್ಟರೇಟ್ ಪದವಿ ಪಡೆದು, ನೊಬೆಲ್ ಪ...
ಬುಧವಾರ, ಜೂನ್ 10, 2026

ತಮಿಳು ಚಿತ್ರರಂಗಕ್ಕೆ ಹೊಸ ಭಾಷ್ಯ ಬರೆದ ಭಾರತೀರಾಜ ಈಗ ನೆನಪು ಮಾತ್ರ.

›
    ಇಡೀ ಭಾರತೀಯ ಚಿತ್ರರಂಗವು ಇತ್ತೀಚೆಗಿನ ವರ್ಷಗಳಲ್ಲಿ ದಕ್ಷಿಣ ಭಾರತದ ಚಿತ್ರರಂಗದತ್ತ ತಿರುಗಿ ನೋಡುತ್ತಿದೆ . ಅದರಲ್ಲೂ ವಿಶೇಷವಾಗಿ ತಮಿಳು ಚಿತ್ರರ...
ಸೋಮವಾರ, ಜೂನ್ 8, 2026

ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಪೊಲೀಸ್ ಅಧಿಕಾರಿ ಬರೆದಿದ್ದ ಬಹಿರಂಗ ಪತ್ರ.

›
  ಮುಂಬೈ ನಗರದ ಪೊಲೀಸ್ ಕಮೀಷನರ್ ಹಾಗೂ ಮಹಾರಾಷ್ಟ್ರದ ಪೊಲೀಸ್ ಮಹಾ ನಿದರ್ಶಕರಾಗಿ ಸೇವೆ ಸಲ್ಲಿಸಿದ ಹಾಗೂ ದೇಶದ ಹೆಸರಾಂತ ನಿಷ್ಟಾವಂತ   ಅಧಿಕಾರಿಯಾಗಿದ್ದ...
‹
›
ಮುಖಪುಟ
ವೆಬ್‌ ಆವೃತ್ತಿಯನ್ನು ವೀಕ್ಷಿಸಿ

ಡಾ. ಎನ್.ಜಗದೀಶ್ ಕೊಪ್ಪ

ನನ್ನ ಫೋಟೋ
dr.jagadishkoppa
ಮೂಲತಹ ಮಂಡ್ಯ ಜಿಲ್ಲೆಯ ಕೊಪ್ಪ ಎಂಬ ಹಳ್ಳಿಯ ರೈತ ಕುಟುಂಬದಿಂದ ಬಂದವರು. ಅರ್ಥಶಾಸ್ಯ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಡಾಕ್ಟರೇಟ್ ಪದವಿ ಪಡೆದಿದ್ದು, ಪತ್ರಕೋದ್ಯದಲ್ಲಿ ನಾಲ್ಕದಶಕಗಳ ಕಾಲ ಸೇವೆ ಸಲ್ಲಿಸಿ, ಈಗ ಮೈಸೂರಿನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಅನುವಾದ, ಜೀವನ ಚರಿತ್ರೆ, ಸಂಗೀತ, ಇತಿಹಾಸ, ಪರಿಸರ,ವಿಜ್ಞಾನ ಕುರಿತಾಗಿ ನಲವತ್ತೈದು ಕೃತಿಗಳನ್ನು ರಚಿಸಿದ್ದಾರೆ ರಾಜ್ಯದ ಒಂಬತ್ತು ವಿ.ವಿ.ಗಳಲ್ಲಿ ಇವರ‌ಕೃತಿಗಳು ಮತ್ತು ಅಧ್ಯಾಯಗಳು ಪದವಿ ತರಗತಿಗೆ ಪಠ್ಯವಾಗಿವೆ. ಜೊತೆಗೆ ಹದಿನಾರು ಕೃತಿಗಳಿಗೆ ಅಕಾಡೆಮಿ ಮತ್ತು ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಶ್ರೇಷ್ಟ ಅನುವಾದ ಪ್ರಶಸ್ತಿ ಸೇರಿದಂತೆ ಹದಿನಾರು ರಾಜ್ಯಮಟ್ಟದ ಪ್ರಶಸ್ತಿ ಪಡೆದಿದ್ದಾರೆ.
ನನ್ನ ಸಂಪೂರ್ಣ ಪ್ರೊಫೈಲ್ ವೀಕ್ಷಿಸಿ
Blogger ನಿಂದ ಸಾಮರ್ಥ್ಯಹೊಂದಿದೆ.